ಕರಿಯ-2 ಅ.13ರಂದು ಬರೋಕೆ ರೆಡಿ
ಮೊನ್ನೆಯಷ್ಟೇ 'ಕರಿಯ-2' ಚಿತ್ರ ಸೆನ್ಸಾರ್ ಅಂಗಳದಿಂದ ಪಾಸಾಗಿ ಹೊರಬಂದಿದ್ದು ರೆಲೀಸ್‍ಗೆ ರೆಡಿಯಾಗುತ್ತಿದೆ. ಇದೇ ಅಕ್ಟೋಬರ್ 13ರಂದು ಈ ಚಿತ್ರವನ್ನು ರಾಜ್ಯಾದ್ಯಂತ ತೆರೆಗೆ ತರಲು ಚಿತ್ರದ ಕಾರ್ಯಕಾರಿ ನಿರ್ಮಾಪಕರಾದ ಪರಮೇಶ್ ಅವರು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಸ್ಯಾಂಡಲ್‍ವುಡ್ ಅಂಗಳದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಈ ಚಿತ್ರದ ಹೆಸರನ್ನು ಮಾತ್ರ ಬಳಸಿಕೊಂಡು ಹೊಸಕಥೆ ಹೆಣೆದು ಈ ಚಿತ್ರವನ್ನು ನಿರ್ಮಿಸಲಾಗಿದೆ. ಆದರೆ ಆ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಚಿತ್ರದ ಕಾರ್ಯಕಾರಿ ನಿರ್ಮಾಪಕರಾದ ಪರಮೇಶ್ ಅವರು ಸ್ಪಷ್ಟಪಡಿಸಿದ್ದಾರೆ. ಹೆಸರಿಗೆ ತಕ್ಕ ಹಾಗೆ, ಇದೊಂದು ರೌಡಿಸಂ ಹಿನ್ನೆಲೆಯಲ್ಲಿ ಮೂಡಿಬಂದಿರುವ ಕಥೆ ಹೊಂದಿದ ಸಿನಿಮಾ.

ಮುಂದೆ ಓದಿರಿ....................................
CLICK HERE FOR MORE CINEMA NEWS......!!!
For advertisements contact editor
K N Nagesh Kumar, Photo Journalist
Website Desined by : K.N.Shreyas (chechu)
E-mail :- knnkumar@gmail.com   Mobile : 9844053268
All Rights Reserved © Copyrights 2011-12 CineCircle, Bangalore


HOME
CINEMA NEWS
CINEMA STILLS
POSTERS
TRAILOR