ಪುನಾರಂಭ’ ಯು/ಎ ಪ್ರಮಾಣಪತ್ರ
ವಿಭಿನ್ ಕ್ರಿಯೇಷನ್ ಲಾಂಛನದಲ್ಲಿ ಡಾ: ರೂಪಕುಮಾರ್ ನಿರ್ಮಿಸುತ್ತಿರುವ ಪುನಾರಂಭ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣ ಪತ್ರ ದೊರೆತಿದೆ. ಈ ಚಿತ್ರವನ್ನು 2018ರ ಜನವರಿ ಮೊದಲ ವಾರದಲ್ಲಿ ತೆರೆಗೆ ತರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಡಾ|| ವಿಜಯ್ ಕುಮಾರ್ ನಿರ್ದೇಶಿಸಿರುವ ಈ ಚಿತ್ರಕ್ಕೆ ಡಾ|| ವಿ.ನಾಗೇಂದ್ರ ಪ್ರಸಾದ್ ಸಂಗೀತ, ಎಂ.ಮುತ್ತುರಾಜ್ ಛಾಯಾಗ್ರಹಣ, ಜಯಂತ್ ಕಾಯ್ಕಿಣ , ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ವಿಜಯ್ ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ, ರಾಮು ನೃತ್ಯ ನಿರ್ದೇಶನ, ಸೂರ್ಯಪ್ರಕಾಶ್ ಸಾಹಸವಿದೆ.

ಮುಂದೆ ಓದಿರಿ.............................
CLICK HERE FOR MORE CINEMA NEWS.........!!!!!
For advertisements contact editor
K N Nagesh Kumar, Photo Journalist
Website Desined by : K.N.Shreyas (chechu)
E-mail :- knnkumar@gmail.com   Mobile : 9844053268
All Rights Reserved © Copyrights 2011-12 CineCircle, Bangalore


HOME
CINEMA NEWS
CINEMA STILLS
POSTERS
TRAILOR